SC/ST ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಹೈಕೋರ್ಟ್ ರದ್ದುಗೊಳಿಸಿದೆ.
ಬೆಂಗಳೂರು.12 ಅ: ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ ಹೊರಡಿಸಿದ್ದ ಆದೇಶ ಹಾಗೂ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಮೀಸಲಾತಿ ಪ್ರಮಾಣ ಶೇಕಡಾ 50 ರಿಂದ ಶೇಕಡಾ 56 ಕ್ಕೆ ಏರಿಸಿದ್ದ ಸರ್ಕಾರದ ಕ್ರಮ ಸಂವಿಧಾನಬಾಹಿರ ಎಂದು ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು ಈ ಮಹತ್ವದ ಆದೇಶವನ್ನು ಹೊರಡಿಸಿದೆ. ಕೋರ್ಟ್ ಕದ…
Any questions related to Day: 12.10.2026?