24ನೇ ಜನೆವರಿ ರಂದು ಸನ್ನತಿ ಪಂಚಶೀಲ ಪಾದಯಾತ್ರೆಯ ಸಮಾರೋಪ ಸಮಾರಂಭ  ಕಾರ್ಯಕ್ರಮ,



ಬೆಂಗಳೂರು.21.ಜನವರಿ.25.ಇಂದು ಬೆಂಗಳೂರಿನಲ್ಲಿ ಜರಗಲಿರುವ  24-01-2025  ರಂದು ಸನ್ನತಿ ಪಂಚಶೀಲ ಪಾದಯಾತ್ರೆಯ ಸಮಾರೋಪ ಸಮಾರಂಭ  ಕಾರ್ಯಕ್ರಮಕ್ಕೆ ಪೂಜ್ಯ ಶ್ರೀ ಭಂತೆ ಜ್ಞಾನಸಾಗರ ಥೆರೋ
ಅವರು ಸನ್ನತಿ ಪಂಚಶೀಲ ಪಾದಯಾತ್ರೆಯ ಸಮಾರೋಪ ಸಮಾರಂಭದ ಸನ್ನತಿ ಬೌದ್ಧ ಐತಿ ಹಾಸಿಕ ಕ್ಷೇತ್ರದ ಪೂರ್ಣ ಪ್ರಮಾಣದ ಅಭಿವೃದ್ಧಿಗಾಗಿ ಆಂಧ್ರ ಪ್ರದೇಶದ ಬುದ್ಧವನ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಅಗತ್ಯ, ಮತ್ತು ಬೌದ್ಧ ಸಮುದಾಯದ ಬೇಡಿಕೆಗಳ ಈಡೇರಿಕೆಯನ್ನು ಒತ್ತಾಯಿಸುವ ಉದ್ದೇಶದಿಂದ, ಪಂಚಶೀಲ ಪಾದಯಾತ್ರೆ ದಿನಾಂಕ 15-11-2024 ರಂದು ಸನ್ನತಿಯಿಂದ ಪ್ರಾರಂ ಭವಾಯಿತು.

ಪಾದಯಾತ್ರೆ ಕರ್ನಾ ಟಕ ರಾಜ್ಯದ ಪ್ರಮುಖ ಸ್ಥಳಗಳಾದ ಕಲಬುರ್ಗಿ, ಯಾದಗಿರಿ, ರಾಯ ಚೂರು, ಕೊಪ್ಪಳ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಮುಂತಾ ದ ಜಿಲ್ಲೆಗಳ ಮೂಲಕ 800 ಕಿಮೀ ಕ್ಕೂ ಹೆಚ್ಚು ಮಾರ್ಗದಲ್ಲಿ ಸಂಚರಿಸಿ, ನೂರಾರು ಗ್ರಾಮಗಳಲ್ಲಿ ಧಮ್ಮ ಸಂ ದೇಶವನ್ನು ಹಂಚಿ, ಜನಜಾಗೃತಿಯನ್ನು ಮೂಡಿಸಿತು.

ಧಮ್ಮಾ ದೀಕ್ಷೆಯಿಂದ ಬೌದ್ಧರಾಗಿ, ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಉದ್ದೇಶ ಹೊಂದಿದೆ ಎಂದು ತಿಳಿಸಿದರು, ಸಮಾರೋಪ ಸಮಾರಂಭದಲ್ಲಿ ಸುಮಾರು 10,000 ಕ್ಕೂ ಹೆಚ್ಚು ಜನರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷಿಸಲಾಗಿದ್ದು, ರಾಜ್ಯದ ಬೌದ್ದ ಸಂಘಟನೆಗಳು, ದಲಿತ ಸಂಘರ್ಷ ಸಮಿತಿಗಳು, ಪ್ರಗತಿಪರ ಚಿಂತಕರು, ವಿದ್ಯಾರ್ಥಿಗಳು, ಕಾರ್ಮಿಕರು ಸಹಭಾಗಿಗಳಾಗುತ್ತಾರೆ, ಎಂದು ತಿಳಿಸಿದರು.

ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷರು ಕಪಿಲ್ ಗೊಡಬೋಲೇ ಅವರು ಬೀದರ್ ಜಿಲ್ಲೆಯ ಎಲ್ಲಾ ಆತ್ಮೀಯ ಬೌದ್ಧ ಉಪಾಸಕಾ /ಉಪಾಸಿಕಾ  ನಮೋ ಬುದ್ದಯಾ ಜೈ ಭೀಮ್ಮಮನವಿ  ಸನ್ನತಿ ಪಂಚಶೀಲ ಪಾದಯಾತ್ರೆಗೆ ತಾವೆಲ್ಲರೂ ಕೈಜೋಡಿಸಿಬೇಕು ಹಾಗೂ ದಿನಾಂಕ 24-01-2025  ರಂದು ಬೆಂಗಳೂರಿನಲ್ಲಿ ಜರಗಲಿರುವ  ಸನ್ನತಿ ಪಂಚಶೀಲ ಪಾದಯಾತ್ರೆಯ ಸಮಾರೋಪ ಸಮಾರಂಭ  ಕಾರ್ಯಕ್ರಮವನ್ನು ಯಶಸ್ವಿಗಾಗಿ ತಾವು ಎಲ್ಲರೂ ಭಾಗಿಯಾಗಿ ತಮ್ಮಿಂದ ಸಾಧ್ಯವಾದರೆ ತನು ಮನ ಧನದಿಂದ ಧಮ್ಮ ಸೇವೆ ಮಾಡಲು ತಮ್ಮಲ್ಲಿ ಮನವಿ ಮಾಡಿದರು ಈ ಕಾರ್ಯಕ್ರಮದ ಮೂಲಕ ಬೌದ್ಧ ಸಮುದಾಯದ ವಿವಿಧ ರೀತಿಯ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿ. ಎಸ್. ಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ್ ಭಾವಿದೊಡ್ಡಿ, ಜಿಲ್ಲಾ ಉಪಾಧ್ಯಕ್ಷರು ಡಾ,!!ಸಚಿನ್ ಗಿರಿ, ಔರಾದ ಅಧ್ಯಕ್ಷರು ಮಲ್ಲಿಕಾರ್ಜುನ್ ಕಪಲಾಪುರೇ
ಈ ಕಾರ್ಯಕ್ರಮಕ್ಕೆ ಬೌದ್ಧ ಉಪಾಸಕರು, ಉಪಾಸಕಿಯರು, ಬೌದ್ಧ ಧರ್ಮದ ಅನುಯಾಯಿಗಳು, ಚಿಂತಕರು, ಪ್ರಗತಿಪರ ಸಂಘಟನೆಗಳ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬೌದ್ಧ ಉಪಾಸಕರಲ್ಲಿ ಮನವಿ ಮಾಡಿದರು.

prajaprabhat

Recent Posts

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

37 minutes ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

44 minutes ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

2 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

11 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

14 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

14 hours ago