15 ಡಿಸೆಂಬರ್ 24 ಇಂದು ಬೀದರ್ ಜಿಲ್ಲಾ ಲೋಕಸಭಾ ಸದಸ್ಯರಾದ ಶ್ರೀ ಸಾಗರ ಖಂಡ್ರೆ ಅವರು ಔರಾದ್ ತಾಲೂಕಿನ ದುಪತಮಹಗಾಂವ್, ಶಿವಕುಮಾರ್ ಪಾಟೀಲ ಅವರು ಕಾರು ಅಪಘಾತದ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಸಾಂತ್ವನ ಹೇಳಿದರು, ಅದೇ ರೀತಿ ಜೀರಗಾ ಗ್ರಾಮದಲ್ಲಿ ರಸ್ತೆ ದಾಟುವಾಗ ಸೋಪಾನ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ ಹಿನ್ನಲೆಯಲ್ಲಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಪ್ರದೀಪ ಗುಂಟೆ, ಸಿಪಿಐ ರಘುವೀರಸಿಂಗ್, ಪಿಎಸ್ ಐ ನಂದಕುಮಾರ ಬೋನ್, ಮುಖಂಡರಾದ ಸಂಗಮೇಶ ಪಾಟೀಲ, ಧನರಾಜ್ ಸೇರಿದಂತೆ ಹಲವು ಮುಖಂಡರು ಮುಸ್ತಾಪುರ, ಸುಧಾಕರ ಕೋಳೂರು, ವಿದ್ಯಾಸಾಗರ ಸಂತಾಪುರ, ಸಂಜುಕುಮಾರ ಲಾಧಾ, ಬಸವರಾಜ, ಮುಂತಾದವರು ಉಪಸ್ಥಿತರಿದ್ದರು.
ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…
ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…
ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…
ರಾಯಚೂರು.03.ಆಗಸ್ಟ್.25: ಪ್ರಸ್ತುತ ಶೈಕ್ಷಣಿಕ ವರ್ಷ 2025-26 ನೇ ಸಾಲಿಗೆ ಪಿಯುಸಿ ಪ್ರಥಮ ವರ್ಷದ ವಿಜ್ಞಾನ ವಿಷಯದ ತರಗತಿಗೆ ಪ್ರವೇಶ ಪ್ರಕ್ರಿಯೆ…
ರಾಯಚೂರು.03.ಆಗಸ್ಟ್.25: ರಾಯಚೂರು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆಧೀನದ ರಾಜೀವ್ ಗಾಂಧಿ ಸೂಪರ್‌ಸ್ಪೆಷಾಲಿಟಿ (ಓಪೆಕ್) ಆಸ್ಪತ್ರೆಯಲ್ಲಿ ಬೋಧಕೇತರ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ…
ರಾಯಚೂರು.03.ಆಗಸ್ಟ.25: ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ…