26.ಜಿ ನಾಳೆ ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ‘ಅಂಬೇಡ್ಕರ್’ ಭಾವಚಿತ್ರ ಕಡ್ಡಾಯ!

ಬೆಂಗಳೂರು :25.ಜನವರಿ.25, ರಾಜ್ಯ ಸರ್ಕಾರ 26 ರ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ರವರ ಭಾವಚಿತ್ರವನ್ನು ಸಹ ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ಮುಂದುವರೆದು, ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಮೇಲ್ಕಂಡ ಎಲ್ಲಾ ಸಂಸ್ಥೆಗಳು, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಛೇರಿಗಳಲ್ಲಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

ರಾಜ್ಯ ಸರ್ಕಾರ ಕಡ್ಡಾಯವಾಗಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

1. ನಿಯಮಗಳ ಪ್ರಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
3. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ಚಲನ-ವಲನ ವಹಿಯಲ್ಲಿ ಸಕಾರಣವನ್ನು ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ನಮೂದಿಸಿ, ಮೇಲಾಧಿಕಾರಿಗಳ
4. ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
5. ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
6. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
7. ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.
8. ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
9. ಇ-ಆಫೀಸ್ ಲಭ್ಯವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ನಯ ವಿಲೇವಾರಿ ಮಾಡುವುದು.
10. ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು.

ಸರ್ಕಾರ ಆದೇಶ ಪ್ರತಿ.

ಈ ಆದೇಶ ಪ್ರಕಾರ ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಅನಿವಾರ್ಯವಾಗಿ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದೆ.

prajaprabhat

Recent Posts

ದುಗನೂರು, ಬಿಚ್ಚಾಲಿ, ಗಿಲ್ಲೇಸೂಗೂರ ಗ್ರಾಮಗಳಲ್ಲಿ ಶಾಸಕರಾದ<br>ಬಸನಗೌಡ ದದ್ದಲ್ ಅವರಿಂದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…

2 hours ago

ಅತಿಥಿ ಉಪನ್ಯಾಸಕರಿಲ್ಲದೆ ಮಂಗಳೂರು ವಿಭಾಗದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ತರಗತಿಗಳಿಗೆ ಸಂಕಷ್ಟ: ಮುಖಂಡರ ಆಕ್ರೋಶ

ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…

2 hours ago

Scholarship ಕೋಟಕ್ ಕನ್ಯಾ ಸ್ಕಾಲರ್‌ಷಿಪ್,

ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…

3 hours ago

ಹಿಮಾಚಲ ಪ್ರದೇಶದಾದ್ಯಂತ ಮಾನ್ಸೂನ್ ಮಳೆ ನಿರಂತರವಾಗಿ ಸುರಿಯುತ್ತಿದೆ.

ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…

3 hours ago

ಬಾಗಲಕೋಟೆಯಲ್ಲಿ ಭಾರತೀಯ ರೆಡ್ಡಿ ಸಮಾಜದವರ ಸಮಾವೇಶ ಶೀಘ್ರ – ಪ್ರಭಾಕರರೆಡ್ಡಿ

ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…

4 hours ago

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

14 hours ago