ಬೀದರ, 22ನವೆಂಬರ್.24:- ನಗರದಲ್ಲಿ ಇಂದು ರಕ್ತದಾನದ ಮಹತ್ವದ ಬಗ್ಗೆ ಅರಿವು ಹೆಚ್ಚಿಸಲು ಮತ್ತು ಸಾಮಾನ್ಯವಾಗಿ ಸಾರ್ವಜನಿಕರಲ್ಲಿ ಮತ್ತು ವಿಶೇಷವಾಗಿ ಎನ್‌ಸಿಸಿ ಕೆಡೆಟ್‌ಗಳಲ್ಲಿ ನಿರ್ದಿಷ್ಟವಾಗಿ ಸಾಮಾಜಿಕ ಜವಾಬ್ದಾರಿಯನ್ನು ಮೂಡಿಸಲು ಬೀದರ ಪೊಲೀಸ್ ಮತ್ತು ಬ್ರಿಮ್ಸ್ ಆಸ್ಪತ್ರೆಯ ಸಮನ್ವಯದಲ್ಲಿ 3 ಕರ್ನಾಟಕ ಏರ್ ಎನ್‌ಸಿಸಿ ಬೀದರ ವತಿಯಿಂದ ರಾಷ್ಟಿçÃಯ ಕೆಡೆಟ್ ಕಾರ್ಪ್ಸ್ ರೈಸಿಂಗ್ ದಿನವನ್ನು ಆಚರಿಸುವ ನಿಮಿತ್ಯ ರಕ್ತ ದಾನ ಶಿಬಿರವನ್ನು ಬ್ರಿಮ್ಸ್ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ರಕ್ತದಾನ ಜಾಗೃತಿ ರ‍್ಯಾಲಿ: ಬೆಳಿಗ್ಗೆ 9 ಗಂಟೆಗೆ ರಕ್ತದಾನ ಜಾಗೃತಿ ರ‍್ಯಾಲಿಯು ಬ್ರಿಮ್ಸ್ ಆಸ್ಪತ್ರೆಯಿಂದ ಪ್ರಾರಂಭಗೊAಡು ಅಂಬೇಡ್ಕರ್ ವೃತ್ತ, ಶಿವಾಜಿ ವೃತ್ತ, ನೆಹರು ಕ್ರೀಡಾಂಗಣದ ಮೂಲಕ ಮರಳಿ ಬ್ರಿಮ್ಸ್ ಆಸ್ಪತ್ರೆಗೆ ತಲುಪಿತು. ಈ ರ‍್ಯಾಲಿಯಲ್ಲಿ ಒಟ್ಟು 120 ಎನ್‌ಸಿಸಿ ಕೆಡೆಟ್‌ಗಳು ಭಾಗವಹಿಸಿದ್ದು, 50 ಕೆಡೆಟ್‌ಗಳು ಈ ದಿನ ರಕ್ತದಾನ ಮಾಡಲು ಸ್ವಯಂ ಪ್ರೇರಿತರಾಗಿದ್ದರು.
ಗ್ರೂಪ್ ಕ್ಯಾಪ್ಟನ್ ವಿಎನ್‌ಎಲ್ ರೆಡ್ಡಿ, ಕಮಾಂಡಿAಗ್ ಆಫೀಸರ್ 3 ಕಾರ್ ಏರ್ ಎನ್‌ಸಿಸಿ, ಎನ್‌ಸಿಸಿ ಸಿಬ್ಬಂದಿ, ಫ್ಲೈಟ್ ಲೆಫ್ಟಿನೆಂಟ್ ಅನೂಪ್ ಕುಮಾರ್ ಎಲಿಯಾ, ಎಎನ್‌ಒಎಫ್ ಗುರುನಾನಕ್ ದೇವ್ ಎಂಜಿನಿಯರಿAಗ್ ಕಾಲೇಜು, ಫ್ಲೈಯಿಂಗ್ ಆಫೀಸರ್ ನಾಗರಾಜ್, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಎಎನ್‌ಒಎಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…
ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…