ಬೀದರ್: 09.ಜನವರಿ.25. ಬೀದರ ನಗರದಲ್ಲಿ ಡಾ. ಭೀಮರಾವ ಅಂಬೇಡ್ಕರ ಅವರ ರಾಜ್ಯಸಭಾ ಸದನದಲ್ಲಿ ಅವಮಾನಿಸಿದ ಕಾರಣಕ್ಕೆ ದಲಿತ ಪ್ರಗತಿಪರ ಸಂಘಟನೆಗಳು ಕೇಂದ್ರ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಸ್ವಾಭಿಮಾನಿ ಡಾ. ಬಿ.ಆರ್ ಅಂಬೇಡ್ಕರ್ ಹೋರಾಟ ಸಮಿತಿ ಕರೆ ನೀಡಿರುವ ಬೀದರ್ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಆಟೋ ಸೇರಿದಂತೆ ಯಾವುದೇ ವಾಹನಗಳು ರಸ್ತೆಗಿಳಿದಿಲ್ಲ. ಆಸ್ಪತ್ರೆ, ಔಷಧಿ ಮಳಿಗೆಗಳು ಮಾತ್ರ ಎಂದಿನಂತೆ ತೆರೆದಿವೆ. ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ ಸೇರಿ ಪ್ರಮುಖ ವೃತ್ತ, ರಸ್ತೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಸಮಿತಿಯ ಹೋರಾಟಕ್ಕೆ ಬಿಎಸ್‌ಪಿ, ಆರ್‌ಪಿಐ ಪಕ್ಷ ಸೇರಿದಂತೆ ದಲಿತ ಮತ್ತು ಪ್ರಗತಿಪರ ಸಂಘಟನೆಗಳು ಬೆಂಬಲ ಸೂಚಿಸಿದೆ. ಮುಖಂಡರು ಮತ್ತು ಕಾರ್ಯಕರ್ತರು ಕೈಯಲ್ಲಿ ನೀಲಿ ಧ್ವಜ ಹಿಡಿದುಕೊಂಡು ಜಯ ಘೋಷಣೆಗಳೊಂದಿಗೆ ನಗರದಲ್ಲಿ ಬೈಕ್ ಹಾಗೂ ಕಾರುಗಳಲ್ಲಿ ಸುತ್ತಾಡುತ್ತಿದ್ದಾರೆ.
ಬಂದ್‌ಗೆ ಉತ್ತಮ ಪ್ರತಿಕ್ರಿಯೆ. ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…