371j ಅಡಿಯಲ್ಲಿ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ ಎನ್ನುವಂತೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ.
ಇಂದು ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ. ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು ಎಂದರು.
ಇನ್ನು 371 ಮೀಸಲಾತಿಯಂತೆ ಸ್ಥಳೀಯರಿಂದ ಹುದ್ದೆ ಭರ್ತಿ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ 371ಜೆ ಪರಿಣಾಮಕಾರಿ ಅನುಷ್ಠಾನ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಲೋಕಲ್ ಕೇಡರ್ ಹುದ್ದೆಗಳನ್ನು ಹಣಕಾಸು ಇಲಾಖೆ ಅನುಮತಿ ಇಲ್ಲದೆ ನೇಮಕ ಮಾಡಿಕೊಳ್ಳಲು ಕಾಯ್ದೆಯಲ್ಲಿಯೆ ಅವಕಾಶ ನೀಡಿದ್ದು, ಅದರಂತೆ ಇಲಾಖೆಗಳು ನೇಮಕಾತಿ ಚುರುಕುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ.
ನಮ್ಮ ಸರ್ಕಾರದ ಅವಧಿಯಲ್ಲಿಯೇ ಕಲ್ಯಾಣ ಕರ್ನಾಟಕ ಭಾಗದ ಶೇ.90ರಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.
ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…