ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಯಾತ್ರಿಕರ ಬಸ್ ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಓರ್ವ ಪ್ರಯಾಣಿಕ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಬೃಂದಾವನದಲ್ಲಿ ನಡೆದಿದೆ.
ಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ ಸುಟ್ಟು ಕರಕಲಾಗಿದೆ. ಆ ಸಮಯದಲ್ಲಿ 50 ಯಾತ್ರಿಕರು ಇದ್ದರು ಎಂದು ಹೇಳಲಾಗುತ್ತಿದೆ.
ಕುಂಭಮೇಳಕ್ಕೆ ತೆರಳುವ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಬಸ್ ನಲ್ಲಿ 50 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದುರಂತದಲ್ಲಿ ಕುಭಿರ್ ಮಂಡಲದ ಪಾಲ್ಸಿ ಗ್ರಾಮದ ವೃದ್ಧರೊಬ್ಬರು ಸಜೀವ ದಹನವಾಗಿದ್ದಾರೆ.
https://x.com/bigtvtelugu/status/1879332676228026616?ref_src=twsrc%5Etfw%7Ctwcamp%5Etweetembed%7Ctwterm%5E1879332676228026616%7Ctwgr%5E%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…