ಇಂದು ಜಿಎಸ್‌ಟಿ ಕೌನ್ಸಿಲ್ 55 ಸಭೆಯ ರಾಜಸ್ಥಾನ್ ಜೈಸಲ್ಮೇರ್‌ನಲ್ಲಿ ನಡೆಯಲಿದೆ ಈ ಸಭೆಯ ಮುಖೇ ಉದ್ಯೆಷ್ ಸರಕು ಮತ್ತು ಸೇವಾ ತೆರಿಗೆಗೆ ಸಂಬಂಧಿಸಿದ ನಡೆಯಲಿದೆ ಮತ್ತು ಈ ಸಭೆಗೆ ರಾಜ್ಯಾದ ಪ್ರಮುಖರು ಉಪಮುಖ್ಯಮಂತ್ರಿಗಳು ಮತ್ತು ಹಣಕಾಸು ಸಚಿವರೂ ಭಾಗಿ ಗಳಿದರೆ.
ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ 55 ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಸಭೆಯಲ್ಲಿ ಚರ್ಚೆಗಳು ಸರಕು ಮತ್ತು ಸೇವಾ ತೆರಿಗೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸುತ್ತವೆ…..
ಗೋವಾ, ಹರಿಯಾಣ, ಜಮ್ಮು ಮತ್ತು ಕಾಶ್ಮೀರ, ಮೇಘಾಲಯ ಮತ್ತು ಒಡಿಶಾ ಮುಖ್ಯಮಂತ್ರಿಗಳು, ಅರುಣಾಚಲ ಪ್ರದೇಶ, ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ಉಪ ಮುಖ್ಯಮಂತ್ರಿಗಳು ಮತ್ತು ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಹಣಕಾಸು ಸಚಿವರು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಸಭೆಯಲ್ಲಿ ಸೇವಾ ಮತ್ತು ತೆರಿಗೆ ಸಂಬಂಧಿಸಿದ ವಿಷಯಗಳ ಚರ್ಚಿಸಲಾಗುವುದು…
Source: www.prajaprabhat.com