09/06/2025 6:59 AM

Translate Language

Home » ಲೈವ್ ನ್ಯೂಸ್ » 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.!

6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ.!

Facebook
X
WhatsApp
Telegram


ಬೀದರ.10.ಫೆಬ್ರುವರಿ.25:-ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಂಬಳಗಿ, ಭಾಲ್ಕಿ, ಬೀದರ(ನಗರ), ಹುಮನಾಬಾದ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಕಪಲಾಪುರ ಸದರಿ ವಸತಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಇಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತರು ಸೇವಾ ಸಿಂಧು ಪೋರ್ಟಲ್‍ನಲ್ಲಿ  (https://sevasindhuservices.karnataka.gov.in)   ಆನ್‍ಲೈನ್ ಮೂಲಕ ದಿನಾಂಕ:10-03-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ಅಥವಾ ಸಂಬಂಧಪಟ್ಟ ವಸತಿ ಶಾಲೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!