ಬೀದರ.10.ಫೆಬ್ರುವರಿ.25:-ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಬಂಬಳಗಿ, ಭಾಲ್ಕಿ, ಬೀದರ(ನಗರ), ಹುಮನಾಬಾದ ಹಾಗೂ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ ಕಪಲಾಪುರ ಸದರಿ ವಸತಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇಂದು ಬೀದರ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಸೇವಾ ಸಿಂಧು ಪೋರ್ಟಲ್‍ನಲ್ಲಿ (https://sevasindhuservices.karnataka.gov.in) ಆನ್‍ಲೈನ್ ಮೂಲಕ ದಿನಾಂಕ:10-03-2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಛೇರಿ ಅಥವಾ ಸಂಬಂಧಪಟ್ಟ ವಸತಿ ಶಾಲೆಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…