IDBI Bank Recruitment 2025 : ಅಸಿಸ್ಟಂಟ್ ಮ್ಯಾನೇಜರ್ (ಗ್ರೇಡ್ ‘ಓ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Details of Vacancies
ಹುದ್ದೆ: ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ‘ಓ’
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 676 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಶೈಕ್ಷಣಿಕ ಅರ್ಹತೆ :
ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.
(ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಹಾಗೂ ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ಕನಿಷ್ಠ 55% ಅಂಕಗಳೊಂದಿಗೆ ಪದವಿ ಅರ್ಹತೆ ಹೊಂದಿರಬೇಕು)
ಉದ್ಯೋಗ ಮಾಹಿತಿ :
ಬ್ಯಾಂಕ್ ಆಫ್ ಬರೋಡಾದಲ್ಲಿ ಆಫೀಸ್ ಅಸಿಸ್ಟಂಟ್ (ಫಿಯೋನ್)
ವಯೋಮಾನ :
ದಿನಾಂಕ 01/05/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ:
ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ ಇದೇ
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 6,14,000 ರಿಂದ 6,50,000 ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಆನ್‌ಲೈನ್ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2: ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಪೆ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4: ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5: ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ:
ಪ.ಜಾತಿ/ ಪ.ಪಂ./ ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳು – ರೂ. 250
ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 08, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 20, 2025
(ತಾತ್ಕಾಲಿಕ) ಆನ್‌ಲೈನ್ ಪರೀಕ್ಷೆ ನಡೆಯುವ ದಿನಾಂಕ : ಜೂನ್ 08, 2025