IDBI Bank ನಲ್ಲಿ 676 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

IDBI Bank Recruitment 2025 : ಅಸಿಸ್ಟಂಟ್ ಮ್ಯಾನೇಜರ್ (ಗ್ರೇಡ್ ‘ಓ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Details of Vacancies

ಹುದ್ದೆ: ಜೂನಿಯ‌ರ್ ಅಸಿಸ್ಟಂಟ್ ಮ್ಯಾನೇಜರ್ ಗ್ರೇಡ್ ‘ಓ’

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದಲ್ಲೆಡೆ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 676 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಶೈಕ್ಷಣಿಕ ಅರ್ಹತೆ :

ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ನಲ್ಲಿ ಪ್ರಾವೀಣ್ಯತೆ ಹೊಂದಿರಬೇಕು.

(ಸಾಮಾನ್ಯ, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು ಕನಿಷ್ಠ 60% ಅಂಕಗಳೊಂದಿಗೆ ಹಾಗೂ ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ಕನಿಷ್ಠ 55% ಅಂಕಗಳೊಂದಿಗೆ ಪದವಿ ಅರ್ಹತೆ ಹೊಂದಿರಬೇಕು)

ಉದ್ಯೋಗ ಮಾಹಿತಿ :

ಬ್ಯಾಂಕ್ ಆಫ್ ಬರೋಡಾದಲ್ಲಿ ಆಫೀಸ್ ಅಸಿಸ್ಟಂಟ್ (ಫಿಯೋನ್)

ವಯೋಮಾನ :

ದಿನಾಂಕ 01/05/2025ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 20 ಹಾಗೂ ಗರಿಷ್ಠ 25 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:

ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ  ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ ಇದೇ

ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ವಾರ್ಷಿಕ ರೂ. 6,14,000 ರಿಂದ 6,50,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಆನ್‌ಲೈನ್ ಪರೀಕ್ಷೆ, ದಾಖಲೆಗಳ ಪರಿಶೀಲನೆ, ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

ಹಂತ 1: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 2: ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಪೆ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.

ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

ಹಂತ 4: ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

ಹಂತ 5: ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ:

ಪ.ಜಾತಿ/ ಪ.ಪಂ./ ಪಿಡಬ್ಲ್ಯೂ ಬಿಡಿ ಅಭ್ಯರ್ಥಿಗಳು – ರೂ. 250

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 08, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 20, 2025
(ತಾತ್ಕಾಲಿಕ) ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಜೂನ್ 08, 2025

prajaprabhat

Recent Posts

ಎನ್‌ಡಿಎಯ 11 ವರ್ಷಗಳ ಪ್ರಯಾಣದ ಪ್ರಮುಖ ಆಧಾರಸ್ತಂಭ ಮಹಿಳಾ ನೇತೃತ್ವದ ಅಭಿವೃದ್ಧಿ ಎಂದು ಪ್ರಧಾನಿ ಮೋದಿ ಒತ್ತಿ ಹೇಳಿದರು.

ಹೊಸ ದೆಹಲಿ.08.ಜೂನ್.25:-ಅಭಿವೃದ್ಧಿ ಹೊಂದಿದ ಭಾರತದತ್ತ ಮಹಿಳೆಯರು ವಹಿಸಿರುವ ಪರಿವರ್ತನಾತ್ಮಕ ಪಾತ್ರವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಎತ್ತಿ ತೋರಿಸಿದರು, ಕಳೆದ…

4 hours ago

ರಾಜ್ಯ ‘ಸರ್ಕಾರಿ ನೌಕರರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ ಲಾಭ ಪಡೆಯಲು ಈ ದಾಖಲೆಗಳು ಕಡ್ಡಾಯ |

ಬೆಂಗಳೂರು.08.ಜೂನ್.25:- ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಕುಟುಂಬದವರಿಗೂ ಉಚಿತ ಆರೋಗ್ಯ ವಿಮಾ'ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಿದೆ.ಎಂಬುದಾಗಿ ಕರೆಯುವಂತ ಯೋಜನೆಯಡಿ…

6 hours ago

ಕರ್ಣಾಟಕ ರಾಜ್ಯದ ಈ 7 ಜಿಲ್ಲೆಗಳಲ್ಲಿ ಜನನಕ್ಕಿಂತ ಮರಣ ಪ್ರಮಾಣ ಭಾರಿ ಏರಿಕೆ! ಕೇಂದ್ರದಿಂದ ಆತಂಕಕಾರಿ ವರದಿ!

ಹೊಸ ದೆಹಲಿ.08.ಜೂನ್.25:-ದೇಶದಲ್ಲಿ 49 ಜಿಲ್ಲೆಗಳಲ್ಲಿ ಜನಿಸಿದ ಮಕ್ಕಳ ಸಂಖ್ಯೆಗಿಂತ ಸಾವಿನ ಸಂಖ್ಯೆ ಹೆಚ್ಚಾಗಿದೆ. 2021 ರ ಭಾರತದ ನಾಗರಿಕ ನೋಂದಣಿ…

10 hours ago

ತೋಟಗಾರಿಕೆ ವಿಶ್ವವಿದ್ಯಾಲಯ ಘಟಿಕೋತ್ಸವ ಜೂನ್ 10ರಂದು ನಡೆಯಲಿದೆ.

ಬಾಗಲಕೋಟೆ.07.ಜೂನ್.25:- ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಬಾಗಲಕೋಟ  ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ ಸಮಾರಂಭ ಇದೇ ತಿಂಗಳು ಜೂನ್ 10 ರಂದು ಬೆಳಿಗ್ಗೆ…

18 hours ago

ಫ್ರೆಂಚ್ ಓಪನ್ ಟೆನಿಸ್: ಮಹಿಳಾ ಸಿಂಗಲ್ಸ್ ಪ್ರಶಸ್ತಿ ಪಂದ್ಯದಲ್ಲಿ ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ವಿಶ್ವದ ನಂ. 2 ಆಟಗಾರ್ತಿ ಕೊಕೊ ಗೌಫ್ ಅವರನ್ನು ಎದುರಿಸಲಿದ್ದಾರೆ.

ಫ್ರೆಂಚ್ ಓಪನ್ ಟೆನಿಸ್‌ನಲ್ಲಿ, ವಿಶ್ವದ ನಂ. 1 ಆಟಗಾರ್ತಿ ಅರಿನಾ ಸಬಲೆಂಕಾ ಇಂದು ಸಂಜೆ ನಡೆಯಲಿರುವ ಬಹುನಿರೀಕ್ಷಿತ ಮಹಿಳಾ ಸಿಂಗಲ್ಸ್…

20 hours ago

ಪಹಲ್ಗಾಮ್ ದಾಳಿಯನ್ನು ಖಂಡಿಸಿದ ಬ್ರಿಕ್ಸ್ ರಾಷ್ಟ್ರಗಳು, ಭಯೋತ್ಪಾದನೆ ಕುರಿತು ಶೂನ್ಯ ಸಹಿಷ್ಣುತೆ ನೀತಿಯನ್ನು ಬೆಂಬಲಿಸಿವೆ.

"ಭಾರತವು ಯಾವಾಗಲೂ ಕಾನೂನಿನ ನಿಯಮ, ಜಾಗತಿಕ ಸಹಕಾರ ಮತ್ತು ವಿಶ್ವ ವೇದಿಕೆಯಲ್ಲಿ ಸಂವಾದದ ಅಗತ್ಯವನ್ನು ಬೆಂಬಲಿಸಿದೆ" ಎಂದು ಲೋಕಸಭಾ ಸ್ಪೀಕರ್…

20 hours ago