9 ವಿಶ್ವವಿದ್ಯಾಲಯ ವಿಮುಚ್ಚಲು ತೀರ್ಮಾನ ರಾಜ್ಯ ಸರ್ಕಾರ.!

ಬೆಂಗಳೂರು.14.ಫೆ.25:- ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ ಎಂದು ಗೊತ್ತಾಗಿದೆ.

ಉಪಮುಖ್ಯಮಂತ್ರಿ ಶಿವಕುಮಾರ್ ಅಧ್ಯಕ್ಷತೆಯ ಡಿ.ಕೆ. ಉಪಸಮಿತಿಯು, ವಿಶ್ವವಿದ್ಯಾಲಯಗಳ RES Fá za ಗುರುವಾರ ಮೊದಲ ಸಭೆ ನಡೆಸಿತು. ಬೀದರ್ ಹೊರತುಪಡಿಸಿ, ವಿಶ್ವವಿದ್ಯಾಲಯ ಬೆಂಗಳೂರಿನ ಮಹಾರಾಣಿ ಕ್ಲಸ್ಟರ್ ಮತ್ತು ನೃಪತುಂಗ ವಿಶ್ವವಿದ್ಯಾಲಯವೂ ಸೇರಿ ಎಲ್ಲ ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ತೀರ್ಮಾನಿಸಲಾಗಿದೆ ಎಂದು ಮೂಲ ಗಳು ತಿಳಿಸಿವೆ.

ವಿಶ್ವವಿದ್ಯಾಲಯಗಳಿಗೆ ಹೋಲಿಸಿದರೆ, ಬೀದರ್‌ ವಿಶ್ವವಿದ್ಯಾಲಯ 150 ಸಂಯೋಜಿತ ಕಾಲೇಜುಗಳನ್ನು ಹೊಂದಿದ್ದು, ಉತ್ತಮವಾಗಿ ಕಾರ್ಯ- ನಿರ್ವಹಿಸುತ್ತಿದೆ.

ಯಾವುದೇ ವಿಶ್ವ ಯಾವ ವವಿಶ್ವವಿದ್ಯಾಲಯಗಳಿಗೆ ತೂಗುಗತ್ತಿ? ಹಾಸನ ಚಾಮರಾಜನಗರ, ಹಾವೇರಿ ಕೊಡಗು ಕೊಪ್ಪಳ ಬಾಗಲಕೋಟೆ ಮಹಾರಾಣಿ ಕ್ಲಸ್ಟರ್ ಮಂಡ್ಯ ಅನೃಪತುಂಗ ವಿಶ್ವವಿದ್ಯಾಲಯ ವಿದ್ಯಾಲಯ ಸುಗಮವಾಗಿ ನಡೆಯಲು ಸಂಯೋಜಿತ ಕಾಲೇಜುಗಳ ಶುಲ್ಕ ಮುಖ್ಯ. ಆದ್ದರಿಂದ ಈ ವಿಶ್ವವಿದ್ಯಾಲಯ ಉಳಿಸಿಕೊಳ್ಳಲು ತೀರ್ಮಾನಿಸಲಾಯಿತು ಎಂದು ಮೂಲಗಳು ಹೇಳಿವೆ.

ಮಂಡ್ಯ ವಿಶ್ವವಿದ್ಯಾಲಯವನ್ನು ಮುಚ್ಚಬೇಕು ಎಂದು ಮಂಡ್ಯ ಮೂಲದ ವಿಧಾನಪರಿಷತ್ ಸದಸ್ಯರೊಬ್ಬರು ಮನವಿ ಪತ್ರ ನೀಡಿರುವುದನ್ನು ಸಭೆಯಲ್ಲಿ ಅಧ್ಯಕ್ಷರ ಗಮನಕ್ಕೆ ತರಲಾಯಿತು.

ಬಹುತೇಕ ವಿಶ್ವವಿದ್ಯಾಲಯಗಳ ಕುಲಪತಿಗಳಿಗೆ ವಾಹನ ಖರೀದಿಸಲು ಸಾಧ್ಯವಾಗದ ಅಸಹಾಯಕ ಸ್ಥಿತಿಯೂ ನಿರ್ಮಾಣವಾಗಿದೆ ಎಂಬ ವಿಷಯವೂ 1/1 ಪ್ರಸ್ತಾಪವಾಯಿತು.

ಹೊಸ ವಿಶ್ವವಿದ್ಯಾಲಯಗಳನ್ನು ನಡೆಸಲು ಮೊದಲ ಐದು ವರ್ಷಗಳಿಗೆ ಅಗತ್ಯವಿರುವ ಹಣಕಾಸಿನ ಮೊತ್ತದ ಬಗ್ಗೆ ಪರಿಶೀಲನೆ ನಡೆಸಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ವರದಿ ಸಲ್ಲಿಸಿದ ಕಾರಣ ಸಂಪುಟ ಉಪ సమితి ರಚಿಸಲಾಯಿತು. ಹೊಸ ವಿಶ್ವವಿದ್ಯಾಲಯಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ ₹342 ಕೋಟ : ಅಗತ್ಯವಿದೆ ಎಂದು ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು.

ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಆ ಜಮೀನಿನ ವೆಚ್ಚ ಬಿಟ್ಟು (100ರಿಂದ 200 ಎಕರೆ ಅಗತ್ಯ ) ₹342 ಕೋಟಿ ಷ ಮೊತ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ವೇತನ, ಮೂಲ ಸೌಕರ್ಯ, ಸಲಕರಣೆಗಳು, ವಾಹನಗಳು, ಕೇ ಪೀಠೋಪಕರಣ ಮತ್ತು ಇತರೆ ವಸ್ತುಗಳ ಮ ಖರೀದಿಸಲು ಅಗತ್ಯವಿದೆ ಎಂದು । ವರದಿಯಲ್ಲಿ ಹೇಳಿತ್ತು. ನ ಎ ಸಭೆಯಲ್ಲಿ ಸಚಿವರಾದ ಡಾ.ಎಂ. ವಿ ಸಿ.ಸುಧಾಕರ್, ಡಾ.ಶರಣ್ ಪ್ರಕಾಶ್ ಆ ಪಾಟೀಲ, ಡಾ.ಎಚ್.ಸಿ.ಮಹದೇವಪ್ಪ, 6

ಯಾವ್ಯಾವ ವಿಶ್ವವಿದ್ಯಾಲಯ ಮುಚ್ಚಲು ನಿರ್ಧಾರ?


ಹಾಸನ, ಚಾಮರಾಜನಗರ ಹಾವೇರಿ, ಕೊಡಗು, ಕೊಪ್ಪಳ, ಬಾಗಲಕೋಟೆ, ಮಹಾರಾಣಿ ಕ್ಲಸ್ಟರ್, ಮಂಡ್ಯ ಮತ್ತು ನೃಪತುಂಗ ವಿಶ್ವವಿದ್ಯಾಲಯಗಳಿಗೆ ಬೀಗ ಬೀಳುವ ಸಾಧ್ಯತೆ ಇ

prajaprabhat

Recent Posts

ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು

ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…

2 hours ago

KSRTC ಬಸ್, ಕಾರು ಡಿಕ್ಕಿ 2 ಮೃತೀವ್

ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾ‌ರ್ ನಲ್ಲಿದ್ದ ತಂದೆ ಮಗ…

2 hours ago

ಬೆಂಗಳೂರಿನ 44 ಎಕರೆಯಲ್ಲಿ ಕೆಂಪೇಗೌಡ ಒಕ್ಕಲಿಗ ವಿ.ವಿ: ಎಚ್‌.ಎನ್‌.ಅಶೋಕ್

ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…

5 hours ago

ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ ಶಿಕ್ಷಣ ಇಲಾಖೆಯಿಂದ ಬಿಡುಗಡೆ.

ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…

5 hours ago

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

10 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

10 hours ago