|

ರೆಡ್ ಕ್ರಾಸ್ ಸಮಾಜಮುಖಿ ಕಾರ್ಯ ಹತ್ತುಹಲವು – ಸಿದ್ದರಾಮೇಶ್ವರ

 ಕೊಪ್ಪಳ.18.ಜೂನ್.25:-ಹೆಚ್ಚುಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಶಾಖೆ ಸಭಾಪತಿ ಸೋಮರಡ್ಡಿ ಅಳವಂಡಿ ಅಧ್ಯಕ್ಷತೆ ವಹಿಸಿದ್ದರು.  ರೆಡ್ ಕ್ರಾ ಸಂಸ್ಥೆಯ ರಾಜ್ಯ ಶಾಖೆಯ ಉಪಸಭಾಪತಿ ಡಾ. ಶ್ರೀನಿವಾಸ ಹ್ಯಾಟಿ ಪ್ರಸ್ಥಾವಿಕವಾಗಿ ಮಾತನಾಡಿ, ಅಮೃತಾ ಸಜ್ಜನ ಪ್ರಾರ್ಥನಾ ಗೀತೆ ಹಾಡಿದರು. ಶಿವನಗೌಡ ಪಾಟೀಲ್ ಸ್ವಾಗತಿಸಿದರು. ರಮೇಶ ತುಪ್ಪದ ವಂದನಾರ್ಪಣೆ ಮಾಡಿದರು. ಡಾ. ಮಂಜುನಾಥ ಸಜ್ಜನ ಕಾರ್ಯಕ್ರಮ ನಿರೂಪಿಸಿದರು.

ಡಾ. ರವಿಕುಮಾರ ದಾನಿ, ಶಿವಕುಮಾರ ದಾನರಡ್ಡಿ, ಡಾ. ಗವಿ ಪಾಟೀಲ್ ಇದ್ದರು.

17ಕೆಪಿಎಲ್24 ಕೊಪ್ಪಳ ನಗರದ ಜಿಲ್ಲಾ ಪಂಚಾಯಿತಿ ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ನಡೆದ ವಿಶ್ವರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಹೆಚ್ಚುಬಾರಿ ರಕ್ತದಾನ ಮಾಡಿದವರನ್ನು ಸನ್ಮಾನಿಸಲಾಯಿತು.

Similar Posts

Leave a Reply

Your email address will not be published. Required fields are marked *