14/08/2025 1:11 AM

Translate Language

Home » ಲೈವ್ ನ್ಯೂಸ್ » ಬೀದರ | ಯುಜಿಸಿ ನೆಟ್, ಕೆಸೆಟ್ ಪರೀಕ್ಷೆಗಳಿಗೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಬೀದರ | ಯುಜಿಸಿ ನೆಟ್, ಕೆಸೆಟ್ ಪರೀಕ್ಷೆಗಳಿಗೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

Facebook
X
WhatsApp
Telegram

ಬೀದರ.22.ಜೂನ್.25:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್) ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟçಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜಿಆರ್‌ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನೀಡಲು ನಿರ್ಧರಿಸಲಾಗಿದೆ.


ಆಸಕ್ತರು ಜೂನ್.30 ರೊಳಗಾಗಿ ಬೆಳಿಗ್ಗೆ 10 ರಿಂದ 4.30 ಗಂಟೆಯವರೆಗೆ ದೂರವಾಣಿ ಸಂಖ್ಯೆ: 0821-2515944 ಗೆ ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರಾಮುವಿ ಕುಲಸಚಿವ ಪ್ರೊ.ನವೀನ್‌ಕುಮಾರ್ ಎಸ್.ಕೆ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD