22 ನವೆಂಬರ 24 ಔರಾದ ಬಿ :- ಶಾಸಕರಾದ ಶ್ರೀ ಪ್ರಭು ಚವ್ಹಾಣ ಅವರಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಔರಾದ ಬಿ ನಲಿ ಉದ್ಘಾಟನಾ ಕಾರ್ಯಕ್ರಮ
ಇಂದು 23 ನವೆಂಬರ 24 ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದನಲ್ಲಿ ಬೀದರ ವಿಶ್ವವಿದ್ಯಾಲಯ ಬೀದರನ ಯೋಗಾಸನ ತಂಡಗಳ ಆಯ್ಕೆ: ಇಂದು ಔರಾದ ಪಟ್ಟಣದಲ್ಲಿ ಬೀದರ ವಿಶ್ವವಿದ್ಯಾಲಯದ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದ್ ನಲ್ಲಿ ವಿಶ್ವವಿದ್ಯಾಲಯದ ಯೋಗಾಸನ ಪುರುಷ ಮತ್ತು ಮಹಿಳೆಯರ ತಂಡಗಳ ಆಯ್ಕೆ ಪ್ರಕ್ರಿಯೆಯನ್ನು ಹಮ್ಮಿಕೊಳ್ಳಲಾಗಿದೆ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ವಿವಿಧ ಕಾಲೇಜಿನ ಯೋಗ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಮತ್ತು ಕಾಲೇಜಿನಲ್ಲಿ ಗಣಕ ವಿಜ್ಞಾನ ಲ್ಯಾಬ್ ಉದ್ಘಾಟನೆ ಜರುಗಲಿದೆ. ಕಾರ್ಯಕ್ರಮವನ್ನು ಔರಾದನ ಜನಪ್ರಿಯ ಶಾಸಕರು,ಮಾಜಿ ಸಚಿವರಾಗಿರುವ ಶ್ರೀ ಪ್ರಭು ಬಿ.ಚೌಹಾಣರವರು ಉದ್ಘಾಟಿಸಲಿದ್ದಾರೆ.