28/06/2025 11:04 AM

Translate Language

Home » ಲೈವ್ ನ್ಯೂಸ್ » ಜೂ.30 ರಂದು ಕೌಶಲ್ಯಾಭಿವೃದ್ಧಿ ತರಬೇತಿಗೆ ಸಂದರ್ಶನ: ಹೆಸರು ನೋಂದಣಿಗೆ ಸೂಚನೆ

ಜೂ.30 ರಂದು ಕೌಶಲ್ಯಾಭಿವೃದ್ಧಿ ತರಬೇತಿಗೆ ಸಂದರ್ಶನ: ಹೆಸರು ನೋಂದಣಿಗೆ ಸೂಚನೆ

Facebook
X
WhatsApp
Telegram

ಬೀದರ.28.ಜೂನ್.25:- 2024-25ನೇ ಸಾಲಿನ ಎಸ್.ಸಿ.ಎಸ್.ಪಿ /ಟಿ.ಎಸ್.ಪಿ ಯೋಜನೆಯಡಿ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಅತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃಧಿ ತರಬೇತಿ ಪಡೆಯಲು ಜೂನ್.30 ರಂದು ಬೆಳಿಗ್ಗೆ 11 ರಿಂದ 3 ಗಂಟೆಯವರೆಗೆ ಜಿಲ್ಲಾ  ಉದ್ಯೋಗ ವಿನೀಮಯ ಕಛೇರಿ ಬೀದರ, ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಐ.ಟಿ.ಐ ಕಾಲೇಜ್  ಆವರಣ, ಕುಂಬಾರವಾಡಾ ಕ್ರಾಸ, ಮನ್ನಳ್ಳಿ ರೋಡ, ಬೀದರದಲ್ಲಿ ಸಂದರ್ಶನ ಆಯೋಜಿಸಲಾಗಿದೆ ಎಂದು ಬೀದರ ಜಿಲ್ಲಾ ಉದ್ಯೋಗ ವಿನಿಮಯ ಅಧಿಕರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸಂದರ್ಶನಕ್ಕೆ  ಭಾಗವಹಿಸುವ ಅಭ್ಯರ್ಥಿಗಳು ಮೊಬೈಲ್ ಸಂಖ್ಯೆ: 9901563260/8867200358 ಗೆ ಕರೆ ಮಾಡಿ ಪೂರ್ವ ನೋಂದಣಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ  ಉದ್ಯೋಗ ವಿನೀಮಯ ಕಛೇರಿ ಬೀದರ ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!