05/08/2025 3:12 AM

Translate Language

Home » ಲೈವ್ ನ್ಯೂಸ್ » ಇಂದು ವಿದ್ಯುತ್ ವ್ಯತ್ಯಯ

ಇಂದು ವಿದ್ಯುತ್ ವ್ಯತ್ಯಯ

Facebook
X
WhatsApp
Telegram

ಬೀದರ.15.ಜುಲೈ.25:- ಹುಮನಾಬಾದ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ಜೆಸ್ಕಾಂ ವ್ಯಾಪ್ತಿಯ 33ಕೆ.ವಿ ಘಾಟಬೋರಳ ಮಾರ್ಗದಲ್ಲಿ ಬರುವ ಘಾಟಬೋರಳ, ಘೋಡವಾಡಿ, ಕನಕಟ್ಟಾ, ಹುಣಸಗೇರಾ, ಸೋನಕೇರಾ, ಚಂದನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಪೀನ್ ಇನ್ಸುಲೇಟರ್ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವ ಪ್ರಯುಕ್ತ 33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದಿoದ ಹೊರಹೊಮ್ಮುವ ಎಲ್ಲಾ ಫೀಡರ್‌ಗಳಲ್ಲಿ ಜುಲೈ.15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತಯ ಉಂಟಾಗಲಿದೆ.

ಕಾರಣ ಸಾರ್ವಜನಿಕರು ಸಹಕರಿಸಬೇಕೆಂದು ಹುಮನಾಬಾದ ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD