04/08/2025 3:20 PM

Translate Language

Home » ಲೈವ್ ನ್ಯೂಸ್ » Scholarship : ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Scholarship : ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Facebook
X
WhatsApp
Telegram

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಮೆಟ್ರಿಕ್ ಪೂರ್ವ/ನಂತರದ ವಿದ್ಯಾರ್ಥಿ ವೇತನಕ್ಕೆ ಸಮಾಜ ಕಲ್ಯಾಣ ಇಲಾಖೆಯಿಂದ  ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ತಂತ್ರಾಂಶದಲ್ಲಿ  ರಲ್ಲಿ ಅರ್ಜಿ ಸಲ್ಲಿಸಿ, ಹಾರ್ಡ್ https://swd.karnataka.gov.in ಕಾಪಿಯನ್ನು ತಮ್ಮಕಾಲೇಜುಗಳಿಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಾಗರ ತಾಲ್ಲೂಕು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

Call Us
error: Content is protected !!

Featuring Advanced Search Functions plugin by YD