04/08/2025 1:33 PM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರ 7 IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

ರಾಜ್ಯ ಸರ್ಕಾರ  7 IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

Facebook
X
WhatsApp
Telegram

ಬೆಂಗಳೂರು.18.ಜುಲೈ.25:- ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜಿ ಮಾಡಿದ್ದು, ಮತ್ತೆ 7 ಐಪಿಎಸ್ IPS ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!