02/08/2025 4:52 PM

Translate Language

Home » ಲೈವ್ ನ್ಯೂಸ್ » ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ರಾಜ್ಯ ಶಿಕ್ಷಣ ಇಲಾಖೆಯ ಹತ್ತನೇ ತರಗತಿಯಲ್ಲಿ ಶೆ. 60 ರಷ್ಟು ಅಂಕಗಳನ್ನು ಪಡೆದಿರಬೇಕು. ಅಲ್ಲದೇ ವಿಜ್ಞಾನ ಹಾಗೂ ಗಣಿತ ವಿಷಯದಲ್ಲಿಯೂ ಶೇ.60% ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು.  ಅರ್ಜಿ ಸಲ್ಲಿಸಲು ಆಗಸ್ಟ್.10 ಕೊನೆಯ ದಿನಾಂಕವಾಗಿದೆ.


ಆಭ್ಯರ್ಥಿಗಳು ಖುದ್ದಾಗಿ ವಿದ್ಯಾಲಯದಿಂದ ಅರ್ಜಿ ಪಡೆದು ಅಥವಾ ವಿದ್ಯಾಲಯದ ವೆಬ್‍ಸೈಟ್

https://www.navodaya.gov.in/nvs/nvs-school/BIDAR/en/home/#  

ನಿಂದ ಅರ್ಜಿ ಡೌನ್‍ಲೋಡ್ ಮಾಡಿ ಭರ್ತಿ ಮಾಡಿ ಆಗಸ್ಟ್.10 ರೊಳಗಾಗಿ ಅರ್ಜಿ ಸಲ್ಲಿಸಬೇಕೆಂದು ನವೋದಯ ವಿದ್ಯಾಲಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!