12/08/2025 3:23 PM

Translate Language

Home » ಲೈವ್ ನ್ಯೂಸ್ » ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

Facebook
X
WhatsApp
Telegram

ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ ರೆಡ್ಡಿ ಮಾಹಿತಿ ತಿಳಿಸಿದ್ದಾರೆ.

ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಪ್ರಸ್ತಾವನೆ ಪರಿಗಣಿಸಿದಾಗ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು, ಕೋವಿಡ್ ಕಾರಣಕ್ಕೆ ನೇಮಕಾತಿ ವಿಳಂಬವಾಗಿದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ವಯೋಮಿತಿ ಮೀರಿದೆ.

ಆದರೆ ಈ ಪ್ರಕ್ರಿಯೆ ಇನ್ನೂ ಚಾಲ್ತಿಯಲ್ಲಿದ್ದು, ಮಾನವೀಯತೆ ದೃಷ್ಟಿಯಿಂದ ಪರಿಗಣಿಸಲಾಗುವುದು ಎಂದಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD