14/08/2025 1:04 AM

Translate Language

Home » ಲೈವ್ ನ್ಯೂಸ್ » ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವ ವಿದ್ಯಾಲಯವು (ಯುವಿಸಿಇ)/ ಇಂಜಿನಿಯರಿಂಗ್ ವಿಷಯಗಳಿಗೆ ವಿವಿಧ ಹುದ್ದೆಗೆ ಅರ್ಜಿಗಳನ್ನು ಅರ್ಜಿ ಆಹ್ವಾನಿಸಲಾಗಿದೆ(ಯುವಿಸಿಇ) 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಶಾಖೆಗಳು:

ಆರ್ಕಿಟೆಕ್ಚರ್‌, ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಅತಿಥಿ ಉಪನ್ಯಾಸಕರ ಹುದ್ದೆಗೆ ಆಸಕ್ತರು ಆಗಸ್ಟ್‌ 18ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ:-

https://uvce.karnataka.gov.in/en ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಳಾಸ: ಕುಲಸಚಿವರು, ಯುವಿಸಿಇ, ಕೆ.ಆರ್‌ ವೃತ್ತ, ಬೆಂಗಳೂರು-560 001

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD