ಸಂತಪುರ.19.ಆಗಸ್ಟ್.25:- ನೂತನವಾಗಿ ಸಂತಪುರ ಆಸ್ಪತ್ರೆಗೆ ಆಗಮಿಸಿರುವ ಡಾ. ಸಿದ್ದಾರೆಡ್ಡಿ ಅವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತ್ತು ಬಳಿಕ ಮಾತನಾಡಿದ ತುಕಾರಾಮ ಹಸನ್ಮುಖಿ ಆರೋಗ್ಯ ಸೇವೆ ಎಂದರೆ ಮಾನವೀಯತೆಗೂ, ಸಮಾಜ ಸೇವೆಗೂ ಸಮಾನ ನಮ್ಮ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ನಿಮ್ಮಂತಹ ಜ್ಞಾನ, ಅನುಭವ ಹಾಗೂ ಸೇವಾ ಮನೋಭಾವವುಳ್ಳ ವೈದ್ಯರು ಸಂತಪುರ ಆಸ್ಪತ್ರೆಗೆ ಆಗಮಿಸಿರುವುದು ನಮಗೆ ಸಂತಸದ ವಿಷಯ ಎಂದರು
ಇದೆ ವೇಳೆ ಭೀಮವಾದ ದಸಂಸ ತಾಲೂಕು ಸಂಚಾಲಕ ತುಕಾರಾಮ ಹಸನ್ಮುಖಿ, ಮಲ್ಲಿಕಾರ್ಜುನ ಜೋನ್ನೇಕೆರಿ, ಕಾಶೀನಾಥ ಗಾಯಕವಾಡ,ಅನಿಲ ಬಿರಾದರ, ಓಂಕಾರ್ ಮೇತ್ರೆ, ರತಿಕಾಂತ್ ಪಾಟೀಲ್, ಸಂಜುಕುಮಾರ್ ಸೇಂಬೆಳ್ಳೆ, ಇದ್ದರು
