ಇಂದು ಆಗಸ್ಟ್ 20, 2025ರ ಬುಧವಾರದಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿವೆ ಭಾರತೀಯ ಹವಾಮಾನ ಇಲಾಖೆ (IMD) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (KSNDMC) ವರದಿ ಪ್ರಕಾರ ಘೋಷಣೆ ಮಾಡಲಾಗಿದೆ
ಈ ನಡುವೆ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ, ನಾಳೆ ಜಿಲ್ಲೆಯಾದ್ಯಂತ ಶಾಲೆಗಳಿಗೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯಾದ್ಯಂತ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ ಮಾಡಿದ್ದಾರೆ.

