23/08/2025 1:25 AM

Translate Language

Home » ಲೈವ್ ನ್ಯೂಸ್ » ಉಚಿತ ಬ್ಯೂಟಿಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ.!

ಉಚಿತ ಬ್ಯೂಟಿಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ.!

Facebook
X
WhatsApp
Telegram

ದಕ್ಷಿಣ ಕನ್ನಡ.22.ಆಗಸ್ಟ್ .25:- ಉಜಿರೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ  ಪಟ್ಟಣವಾಗಿದೆ.  ಮಹಿಳೆಯರಿಂದ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ವತಿಯಿಂದ ಅರ್ಜಿ ಆಹ್ವಾನ

ದಿನಾಂಕ: 28.08.2025 ರಿಂದ 01.10.2025ರ ವರೆಗೆ 35 ದಿನಗಳ ಕಾಲ ಮಹಿಳೆಯರಿಗೆ ಉಚಿತವಾಗಿ ಬ್ಯೂಟಿ ಪಾರ್ಲರ್ ತರಬೇತಿಯನ್ನು ನೀಡಲಾಗುತ್ತಿದೆ.

ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ ತರಬೇತಿಯನ್ನು ನೀಡಲಾಗುತ್ತದೆ.

ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಬಳಿಯ ಉಜಿರೆಯ ರುಡ್ ಸೆಟ್ ಸಂಸ್ಥೆಯಿಂದ ಈ ತರಬೇತಿಯನ್ನು ನೀಡಲಾಗುವುದು.

ವಯಸು:-

18-45ವರ್ಷದ ಒಳಗಿನ ಕರ್ನಾಟಕ ರಾಜ್ಯದವರಿಗೆ ಮಾತ್ರ ಅವಕಾಶವವಿದ್ದು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿರುತ್ತದೆ. ತರಬೇತಿ ಇಚ್ಚಿಸುವವರು https://forms.gle/9LUE1UvHMAv21vRS7 ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಇದಲ್ಲೇ 6364561982ಗೆ ವಾಟ್ಸ್ ಆಪ್ ಮೂಲಕವೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 9980885900, 9448348569, 9380626695, 8296770307, 8861514706, 9591044014, 9902594791 ಸಂಪರ್ಕಿಸಿ.

ಇಲ್ಲದೇ https://www.rudsetujire.com ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD