Home » ಲೈವ್ ನ್ಯೂಸ್ » ರಾಜ್ಯದಲ್ಲಿ ಆಸ್ತಿ ನೋಂದಣಿ ಶುಲ್ಕ ಏರಿಕೆ.

ರಾಜ್ಯದಲ್ಲಿ ಆಸ್ತಿ ನೋಂದಣಿ ಶುಲ್ಕ ಏರಿಕೆ.

Facebook
X
WhatsApp
Telegram

ಬೆಂಗಳೂರು.31.ಆಗಸ್ಟ್.25:- ರಾಜ್ಯದಲ್ಲಿ ಆಸ್ತಿ ನೋಂದಣಿ ಶುಲ್ಕ ಏರಿಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಕ್ಷವೇ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇಕಡ 1 ರಿಂದ 2 ಕೈಪರಿಷ್ಕರಿಸಿರುವಕುರಿತಂತೆ ಸಾರ್ವಜನಿಕರಿಗೆ ಮಾಹಿತಿಯನ್ನು ಪ್ರಚಾರಪಡಿಸುವಬಗ್ಗೆ.

ಮೇಲ್ಕಂಡ ವಿದ್ಯಂತದಿನಾಂಕ: 31-08-2025 ರಿಂದ ಜಾರಿಗೆ ಬರುವಂತೆ ದಸ್ತಾವೇಜುಗಳ ನೋಂದಣಿಗೆ ಪಾವತಿಸುವ ನೋಂದಣಿ ಶುಲ್ಕವನ್ನು ಶೇಕಡ 1 ರಿಂದ 2 ಕ್ಕೆ ಪರಿಷ್ಕರಿಸಲಾಗಿದ್ದು ಈ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸಲು ವಿವಿಧ ದಿನ ಪತ್ರಿಕೆಗಳಲ್ಲಿ ಸದರಿ ಮಾಹಿತಿಯನ್ನು ಪ್ರಕಟಿಸಲು ಕೋರಿದೆ. ಅಧಿಸೂಚನೆಯನ್ನು ಲಗತ್ತಿಸಿ ಸಲ್ಲಿಸಿದೆ

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology