Home » ಲೈವ್ ನ್ಯೂಸ್ » ಶಿಕ್ಷಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

ಶಿಕ್ಷಕರ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ  ಬೆಂಗಳೂರು ಹೊಸೂರು ರಸ್ತೆಯಲ್ಲಿರುವ ರಾಷ್ಟ್ರೀಯ ಮಿಲಿಟರಿ ಶಾಲೆ. ನೇರ ನೇಮಕಾತಿ ಅರ್ಜಿಗಳನ್ನು ಆಹ್ವಾನ.

ವಿಷಯಗಳು:

ಇಲ್ಲಿ ಅಸಿಸ್ಟೆಂಟ್ ಮಾಸ್ಟರ್(ಇಂಗ್ಲೀಷ್) (ಇಡಬ್ಲ್ಯುಎಸ್) (ಗ್ರೂಪ್ ‘ಬಿ’ ನಾನ್ ಗೆಜೆಟೆಡ್) ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆ :

ಇಂಗ್ಲಿಷ್ ವಿಷಯದಲ್ಲಿ ಪದವಿ (ಮೂರು ವರ್ಷಗಳಲ್ಲಿಯೂ ಇಂಗ್ಲಿಷ್ ವಿಷಯ ಅಧ್ಯಯನ ಮಾಡಿದಿರಬೇಕು).

2. B.Ed.

3. ಇಂಗ್ಲಿಷ್ ಓದುವುದು, ಬರೆಯುವುದು ಮತ್ತು ಮಾತನಾಡುವಲ್ಲಿ ಪಾಟವಿರಬೇಕು.

ಹೆಚ್ಚಿನ ಮಾಹಿತಿಗೆ www.rashtriyamilitaryschools.edu.in ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

Principal,

Rashtriya Military School, PB No 25040, Museum Road PO, Opp. Johnson Market, Hosur Road, Bengaluru – 560025.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology