Home » ಲೈವ್ ನ್ಯೂಸ್ » ಪ್ರಯೋಗಾಲಯ ಪರೀಕ್ಷೆಗಳ ಸೇವೆ ಪಡೆಯಲು ಅರ್ಜಿ ಆಹ್ವಾನ

ಪ್ರಯೋಗಾಲಯ ಪರೀಕ್ಷೆಗಳ ಸೇವೆ ಪಡೆಯಲು ಅರ್ಜಿ ಆಹ್ವಾನ

Facebook
X
WhatsApp
Telegram

ರಾಯಚೂರು.21ಅಕ್ಟೋಬರ್.25: ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಎಫ್ 4, ಟಿಎಸ್.ಹೆಚ್ ಮತ್ತು ವಿಟಮಿನ್ ಬಿ 12 ಪ್ರಯೋಗಾಲಯ ಪರೀಕ್ಷೆಗಳ ಸೇವೆ ಪಡೆಯಲು ಅರ್ಹ ಸಂಸ್ಥೆಗಳಿAದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ವೆಬ್‌ಸೈಟ್ ವಿಳಾಸ:  https://kppp.karnataka.gov.in ನಲ್ಲಿ ಅಕ್ಟೋಬರ್ 24ರ ಸಂಜೆ 5.30ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಡಿ.ಪಿ.ಎಂ.ಯು ವಿಭಾಗಕ್ಕೆ ಸಂಪರ್ಕ ಮಾಡಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿಗಳಾದ ಡಾ.ನಂದಿತಾ ಎಂ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

ಪ್ರಮುಖ ಸುದ್ದಿ

Stock market

Astrology