09/06/2025 2:30 AM

Translate Language

Home » ಲೈವ್ ನ್ಯೂಸ್ » ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ: ಹೆಸರು ನೋಂದಾಯಿಸಿಕೊಳ್ಳಲು ಮನವಿ!

ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನ: ಹೆಸರು ನೋಂದಾಯಿಸಿಕೊಳ್ಳಲು ಮನವಿ!

Facebook
X
WhatsApp
Telegram


ಬೀದರ, 04 ಡಿಸೆಂಬರ್24:- ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು  “Exploring Nature’s Pharmacy: Potential of Meditional and Aromatic plants and their conservation”    ವಿಷಯದ ಮೇಲೆ ದಿನಾಂಕ: 07-01-2024 ರಿಂದ 09-01-2025 ರವರೆಗೆ ಮೂರು ದಿನಗಳ ರಾಷ್ಟಿçÃಯ ಸಮ್ಮೇಳವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗಿರುತ್ತದೆ.


ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ರಿಸರ್ಚ ಪೇಪರ ಪ್ರೇಸೆಂಟೇಷನ್ ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ ರಿಸರ್ಚ ಪೇಪರಗಳಿಗೆ ನಗದು ಬಹುಮಾನವನ್ನು ನೀಡಲಾಗುವುದು. ಈ ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶೈಕ್ಷಣಿಕ ತಜ್ಞರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದ್ದು, ಆಸಕ್ತ ಪ್ರತಿನಿಧಿಗಳು ದಿನಾಂಕ: 31-12-2024 ರೊಳಗಾಗಿ 

(Google form-https://forms.gle/JochVVLYyNBHKtdx7) 

ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ಅಧಿಕಾರಿಗಳ ಮೊಬೈಲ್ ಸಂಖ್ಯೆ: 9845258894 ಮತ್ತು 9880405181 ಗೆ ಸಂಪರ್ಕಿಸಬಹುದಾಗಿದೆ ಅಥವಾ ಅಕಾಡೆಮಿ ವೆಬ್‌ಸೈಟ್ hಣಣಠಿs//:ಞsಣಚಿಛಿಚಿಜemಥಿ.iಟಿ ವೀಕ್ಷಿಸಬಹುದಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ.ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

One Comment

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!