09/06/2025 4:27 AM

Translate Language

Home » ಲೈವ್ ನ್ಯೂಸ್ » ಡಿ.10 ರಿಂದ 17ರವರೆಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ!

ಡಿ.10 ರಿಂದ 17ರವರೆಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ!

Facebook
X
WhatsApp
Telegram


ಬೀದರ, 04ಡಿಸೆಂಬರ್24:- ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಇಲಾಖೆಯ ಪ್ರಮುಖ ಕಾರ್ಯಕ್ರಮವಾದ ಯುವಜನಮೇಳ ಹಾಗೂ ಯುವಜನೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತೇಜಿಸುವ ಹಿತದೃಷ್ಠಿಯಿಂದ ಪರಿಶಿಷ್ಟ ಜಾತಿ ಯುವ ಜನರಿಗೆ ಜಾನಪದ ಕಲಾ ಪ್ರಕಾರಗಳ ಜಾನಪದ ತರಬೇತಿ ಶಿಬಿರಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.


ಪರಿಶಿಷ್ಟ ಜಾತಿ ಯುವ ಜನರಿಗೆ ಜಾನಪದ ಕಲಾ ಪ್ರಕಾರಗಳ ತರಬೇತಿ ನಿಮ್ ಶಿಬಿರವನ್ನು 50 ಶಿಬಿರಾರ್ಥಿಗಳಿಗೆ ದಿನಾಂಕ: 10-12-2024 ರಿಂದ 17-12-2024 ರವರೆಗೆ 8 ದಿನಗಳ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ ಬೀದರ ಕಛೇರಿಗೆ ಭೇಟಿ ನೀಡಿ ದಿನಾಂಕ: 06-12-2024 ರೊಳಗಾಗಿ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Author

One Comment

  1. ಸರ್ ನಮಸ್ಕಾರ ನನ್ನ ಹೆಸರು ಜೀವನ ನನ್ನ ಊರು ಮಮದಾಪೂರ 7ದಿನದಲ್ಲಿ ಯಾವದೇ ಜಾನಪದ ಹಾಡಬಹುದ ಸರ್

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!