ರಾಯಚೂರು.25.ಡಿಸೆಂಬರ್.25: ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಮಲಿಯಾಬಾದ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವ ಪ್ರಯುಕ್ತ ಡಿಸೆಂಬರ್ 29ರ ಬೆಳಗ್ಗೆ 10 ಗಂಟೆಯಿoದ ಸಾಯಂಕಾಲ 05 ಗಂಟೆವರೆಗೆ ಗ್ರಾಮೀಣ ಮಲಿಯಾಬಾದ ವಿದ್ಯುತ್ ಉಪ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ಗ್ರಾಮೀಣ ಪ್ರದೇಶದಲ್ಲಿ ಡಿಸೆಂಬರ್ 29ರಂದು ವಿದ್ಯುತ್ ವ್ಯತ್ಯಯ<br>?