09/06/2025 12:26 AM

Translate Language

Home » ಲೈವ್ ನ್ಯೂಸ್ » ಸಂತಪೂರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ.ಬೀದರ ಜಿಲ್ಲೆಯ ಸಂತಪೂರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 2024-25ನೇ ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರುಗಳು, ಇಲಾಖೆಯ ಅಧಿಕಾರಿಗಳು, ಅನ್ಯ ವ್ಯಕ್ತಿಗಳು,

ಸಂತಪೂರ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ.ಬೀದರ ಜಿಲ್ಲೆಯ ಸಂತಪೂರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 2024-25ನೇ  ಹುದ್ದೆಗಳ ನೇಮಕಾತಿಗೆ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರುಗಳು, ಇಲಾಖೆಯ ಅಧಿಕಾರಿಗಳು, ಅನ್ಯ ವ್ಯಕ್ತಿಗಳು,

Facebook
X
WhatsApp
Telegram

ಬೀದರ, 04ಡಿಸೆಂಬರ್.24 :- ಬೀದರ ಜಿಲ್ಲೆಯ ಸಂತಪೂರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ 2024-25ನೇ ಸಾಲಿನಲ್ಲಿ ಖಾಲಿ ಇರುವ 36 ಅಂಗನವಡಿ ಕಾರ್ಯಕರ್ತೆ ಮತ್ತು 44 ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ  ದಿನಾಂಕ : 12-11-2024 ರಂದು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಗೊಂಡಿದ್ದು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು, ಏಜೆಂಟರುಗಳು, ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಅಥವಾ ಅನ್ಯ ವ್ಯಕ್ತಿಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳ ಮುಖಾಂತರ ವಾಮಾ ಮಾರ್ಗಗಳಲ್ಲಿ ಹಣಕಾಸು ನೀಡುವ ಮೂಲಕ ಆಯ್ಕೆ ಹೊಂದಲು ಪ್ರಯತ್ನಿಸಿದ್ದಲ್ಲಿ ಅಂತಹ ಅಭ್ಯರ್ಥಿಗಳು, ಮಧ್ಯವರ್ತಿಗಳು, ಏಜೆಂಟುರಗಳು, ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು, ಅನ್ಯವ್ಯಕ್ತಿಗಳ ಹಾಗೂ ಸಂಘ-ಸAಸ್ಥೆಗಳ ಪದಾಧಿಕಾರಿಗಳ ವಿರುದ್ದ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು.


ಸದರಿ ಹುದ್ದೆಗಳಿಗೆ ಸಂಬAಧಿಸಿದAತೆ ಸಾರ್ವಜನಿಕರು ತಮ್ಮ ಸಂದೇಹ, ಏನಾದರೂ ಗೊಂದಲಗಳಿದ್ದರೆ, ಸಮಸ್ಯೆಗಳಿದ್ದರೆ ಕಚೇರಿ ವೇಳೆಯಲ್ಲಿ ಬೆಳಿಗ್ಗೆ 10 ರಿಂದ ಸಾಯಂಕಾಲ 5.30 ರವರೆಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಔರಾದ(ಬಾ) ತಾಲ್ಲೂಕಿನ ಸಂತಪೂರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!