ಬೆಂಗಳೂರು.13.ಡಿಸೆಂಬರ್.25: ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು. ವಿಶ್ವವಿದ್ಯಾಲಯ:ಕೆ (Affiliated) ಸಂಯೋಜಿತ ಕಾಲೇಜುಗಳಲ್ಲಿನ 400 ಮಂದಿ Post Graduate (Master Of Commerce) ಎಂ.ಕಾಂ. ವಿದ್ಯಾರ್ಥಿಗಳು ಅಂತಿಮ ಸೆಮಿಸ್ಟರ್ ಪರೀಕ್ಷೆ ಫಲಿತಾಂಶದಲ್ಲಿ ಯಡವಟ್ಟಿ ಮಾಡಿದಾರೆ ಆರೋಪ ಕೇಳಿಬಂದಿದೆ ಇದು ಮಕ್ಕಳನ್ನು ತೀವ್ರ ಆತಂಕ, ಆಕ್ರೋಶಕ್ಕೆ ಗುರಿಯಾಗಿದೆ.
ಅನುತ್ತೀರ್ಣರಾಗಿರುವ ಮಾಡಿರುವ
ವಾಣಿಜ್ಯ ಅಧ್ಯಯನ ಕೇಂದ್ರ ವಿಭಾಗವು ನೀಡಿರುವ ಬೆಂ.ವಿವಿಯ ಸಂಯೋಜಿತ ಕಾಲೇಜುಗಳ ಎಂ.ಕಾಂ ವಿದ್ಯಾರ್ಥಿಗಳ ಪ್ರಾಜೆಕ್ಟ್ ವರ್ಕ್ ಮತ್ತು ವೈವಾಗೆ ಸಂಬಂಧಿಸಿದ ಫಲಿತಾಂಶವನ್ನು ಉನ್ನತ ಶಿಕ್ಷಣ ಇಲಾಖೆಯ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಫೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ.
ಅಪ್‌ಲೋಡ್ ಮಾಡುವಾಗ ಪರೀಕ್ಷಾ ವಿಭಾಗವು ತಪ್ಪಾಗಿ ನಮೂದಿಸಿರುವುದೇ ಈ ಎಡವಟ್ಟಿಗೆ ಕಾರಣ ಎಂದು ತಿಳಿದು ಬಂದಿದೆ. ಇದರಿಂದ ತಮ್ಮದಲ್ಲದ ತಪ್ಪಿಗೆ ಸುಮಾರು 400 ವಿದ್ಯಾರ್ಥಿಗಳು ಫೇಲ್ ಆಗಿದ್ದು, ತೀವ್ರ ಸಮಸ್ಯೆ ಸೃಷ್ಟಿಸಿದೆ.





Any questions related to ವಿಶ್ವವಿದ್ಯಾಲಯದಲ್ಲಿ 400′ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಕಟ!?