ಬೆಂಗಳೂರು.08.ಜನವರಿ.26: ರಾಜ್ಯದಲ್ಲಿ ELECTRONIC VOTING MACHIN (EVM) ಸಂಬಂಧಿತ ವಿದ್ಯುನ್ಮಾನ (ಮತಯಂತ್ರಗಳ ಬಳಕೆ) ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ ಎಂದು ರಾಜ್ಯ ಚುನಾವಣಾ ಆಯೋಗ ವತಿಯಿಂದ ಸ್ಪೈಸ್ಟಿಕರನ್.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಡಾ.ನಾಗರಾಜ ಅವರು, ಕಳೆದ ಜನವರಿ 3 ರಂದು ಕೆಲವು ದಿನಪತ್ರಿಕೆಗಳಲ್ಲಿ ರಾಜ್ಯ ಚುನಾವಣಾ ಆಯೋಗವು ಮೇ 2025 ರಲ್ಲಿ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದ ಶೇ.83 ರಷ್ಟು ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳನ್ನು ಪ್ರಕಟಿಸಿರುವುದನ್ನು ಆಯೋಗ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಚುನಾವಣಾ ಆಯೋಗ ನಡೆಸಿದ ಸಮೀಕ್ಷೆಯಲ್ಲಿ ಶೇ. 85 ರಷ್ಟು ಮಂದಿ ವಿದ್ಯುನ್ಮಾನ ಮತ ಯಂತ್ರಗಳ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.







Any questions related to EVM ಬಗ್ಗೆ ಯಾವುದೇ ಸಮೀಕ್ಷೆ ನಡೆಸಿರುವುದಿಲ್ಲ: ರಾಜ್ಯ ಚುನಾವಣಾ ಆಯೋಗ.?