ರಾಯಚೂರು.17.ಜನವರಿ.26: ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜನವರಿ 24ರಂದು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಭೂ-ಸ್ವಾಧೀನ ಪ್ರಕರಣಗಳ ಇತ್ಯರ್ಥಕ್ಕಾಗಿ ವಿಶೇಷ ಲೋಕ ಅದಾಲತ್ ಹಮ್ಮಿಕೊಂಡಿದ್ದು, ಕಕ್ಷಿದಾರರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್.ಎ.ಸಾತ್ವಿಕ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ವಿಶೇಷ ಲೋಕ ಅದಾಲತ್ ಜನವರಿ 24ಕ್ಕೆ?