Home » ಲೈವ್ ನ್ಯೂಸ್ » ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ: ಹೆಸರು ನೋಂದಣಿಗೆ ಸೂಚನೆ

Facebook
X
WhatsApp
Telegram

ಬೀದರ.18.ಜನವರಿ.26:- ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಛೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ದಿನಾಂಕ: 17-01-2026 ರೊಳಗಾಗಿ ಬೆಳಗ್ಗೆ 10.00 ಗಂಟೆಯಿoದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆoದು ಕರಾಮುವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology