ಕೊಪ್ಪಳ.21.ಜನವರಿ.26: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆದಡಿಯಲ್ಲಿ ಎನ್.ಪಿ.ಸಿ.ಬಿ. ಕಾರ್ಯಕ್ರಮದಡಿಯಲ್ಲಿ ನೇತ್ರ ಸಹಾಯಕರ (ಆಪ್ಥಾಲ್ಮಿಕ್ ಅಸಿಸ್ಟಂಟ್) ಎಡರು ಹುದ್ದೆಗಳ ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಕೊಪ್ಪಳ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಅಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕಕ್ಕೆ ಹಾಗೂ ಕೊಪ್ಪಳ ಜಿಲ್ಲಾ ವೆಬ್ ತಾಣದಲ್ಲಿ ಪ್ರಚುರಪಡಿಸಿದ್ದು, ಜನವರಿ 19 ರಿಂದ ಜ. 28ರ ವರೆಗೆ ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ ಎಂದು ಕೊಪ್ಪಳ ಜಿಲ್ಲಾ ಅಸಾಂಕ್ರಾಮಿಕ ರೋಗಗಳ ನಿಯಂತ್ರಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






Any questions related to ನೇತ್ರ ಸಹಾಯಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ?