ಬೀದರ,05 ಡಿಸೆಂಬರ್24:- ಬೀದರ ದಕ್ಷಿಣ ಶಾಸಕರಾದ ಡಾ.ಶೈಲೇಂದ್ರ ಕೆ.ಬೆಲ್ದಾಳೆ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್.7 ರಂದು ತಾಲ್ಲೂಕ ಪಂಚಾಯತ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿರುತ್ತದೆ.
ಪ್ರಯುಕ್ತ ಎಲ್ಲಾ ತಾಲ್ಲೂಕ ಮಟ್ಟದ ಅನುಷ್ಠಾನಾಧಿಕಾರಿಗಳು ಪ್ರಗತಿ ವರದಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಬೇಕೆಂದು ಬೀದರ ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Source: www.prajaprabhat.com