|

ಮಧ್ಯಪಾನ ಸಂಯಮ ಮಂಡಳಿಯಿoದ ಇಂದು ಸಭೆ

ರಾಯಚೂರು.26.ಫೆಬ್ರವರಿ.26: ಮಧ್ಯ ಮತ್ತು ಮಾದಕವಸ್ತುಗಳ ಸೇವನೆಯಿಂದ ಕುಟುಂಬ ಹಾಗೂ ಸಮಾಜದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಚರ್ಚಿಸಲು ಕರ್ನಾಟಕ ರಾಜ್ಯ ಮಧ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಶರಣಪ್ಪ ಸಲಾದಪುರ ಅವರ ಅಧ್ಯಕ್ಷತೆಯಲ್ಲಿ ಫೆ.26ರ ಬೆಳಿಗ್ಗೆ 11ಗಂಟೆಗೆ ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಂಬoಧಿಸಿದ ಅಧಿಕಾರಿಗಳು ಸಭೆಗೆ ಅಗತ್ಯ ಮಾಹಿತಿಯೊಂದಿಗೆ ಹಾಜರಾಗುವಂತೆ ಅಪರ ಜಿಲ್ಲಾಧಿಕಾರಿಗಳಾದ ಶಿವಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Similar Posts

Leave a Reply

Your email address will not be published. Required fields are marked *