ಔರಾದ್.21.ಮಾರ್ಚ್.26: ಔರಾದ ತಾಲೂಕಿನ ಮಮದಾಪುರ ಗ್ರಾಮದಿಂದ ಅಲ್ಲಾಪುರ ಗ್ರಾಮದ ಮಾರ್ಗವಾಗಿ ಮಹಾರಾಷ್ಟ್ರದ ಕುನಮಾರಪಳ್ಳಿ ಗಡಿವರೆಗೆ ಕೈಗೊಂಡಿರುವ ರಸ್ತೆ ದುರಸ್ತಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಅಲ್ಲಾಪುರ ಗ್ರಾಮದ ಪ್ರಕಾಶ ಕಾಂಬಳೆ ಅವರು ದೂರು ದಾಖಲಿಸಿದ್ದಾರೆ.
ರಸ್ತೆ ದುರಸ್ತಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಗುಣಮಟ್ಟದ ರಸ್ತೆ ದುರುಸ್ತಿ ಕಾಮಗಾರಿ ನಡೆಸದ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.






Any questions related to ರಸ್ತೆ ದುರಸ್ತಿ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ?