ಬೆಂಗಳೂರು.22.ಮಾರ್ಚ್.26: ರಾಜ್ಯಾದ್ಯಂತ ಪ್ರತಿಒಂದು ಗ್ರಾಮದ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದಿಂದ ಮನೆ ಮನೆಗೆ ಭೇಟಿ ನೀಡಿ, ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಲು ಪ್ರೇರೇಪಿಸಬೇಕು. ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‌ಗಳ ಮೂಲಕ ಶಾಲಾ ಅಭಿವೃದ್ಧಿ ಮತ್ತು ದಾಖಲಾತಿ ಹೆಚ್ಚಿಸಲು ಸಹಾಯ ಪಡೆಯಲು ಸೂಚಿಸಲಾಗಿದೆ.
ಪೂರ್ವ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ತರಗತಿಗಳಿಗೆ ಮಕ್ಕಳಿಗೆ ಅವಕಾಶ ಕಲ್ಪಿಸಿ, ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗದಂತೆ ಜಿಲ್ಲೆಗಳಾದ್ಯಂತ ಸಂಘಟಿತ ದಾಖಲಾತಿ ಅಭಿಯಾನ ನಡೆಸಬೇಕು ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.






Any questions related to 2026-27ನೇ ಸಾಲಿನ ಸರಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಶುರು!?