ಬೆಂಗಳೂರು.02.ಏಪ್ರಿಲ್.26: ರಾಜ್ಯದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲಿಚ್ಛಿಸುವ ಅನುಕೂಲಕ್ಕಾಗಿ ಸರ್ಕಾರಿ ಅಧಿಕೃತ ವಿಶ್ವವಿದ್ಯಾಲಯಗಳ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯು ಒಟ್ಟು 32 ಸಾರ್ವಜನಿಕ (ಸರ್ಕಾರಿ) ವಿಶ್ವವಿದ್ಯಾಲಯಗಳು ಮತ್ತು 30 ಪ್ರಮುಖ ಖಾಸಗಿ ವಿಶ್ವವಿದ್ಯಾಲಯಗಳು.
ಬೆಂಗಳೂರು, ಮೈಸೂರು, ಧಾರವಾಡದಂತಹ ಹಳೆಯ ವಿಶ್ವವಿದ್ಯಾಲಯಗಳ ಜೊತೆಗೆ ಇತ್ತೀಚೆಗೆ ಸ್ಥಾಪನೆಯಾದ ಕೊಡಗು, ಚಾಮರಾಜನಗರ ಮತ್ತು ಹಾಸನ ವಿಶ್ವವಿದ್ಯಾಲಯಗಳೂ ಈ ಪಟ್ಟಿಯಲ್ಲಿವೆ. ಖಾಸಗಿ ವಲಯದಲ್ಲಿ ಅಜೀಂ ಪ್ರೇಮ್‌ಜಿ, ಪಿಇಎಸ್ ಮತ್ತು ಮಣಿಪಾಲ್‌ನಂತಹ ಸಂಸ್ಥೆಗಳು ಸ್ಥಾನ ಪಡೆದಿವೆ. ವಿದ್ಯಾರ್ಥಿಗಳು ಪ್ರವೇಶಾತಿ ಪಡೆಯುವ ಮೊದಲು ಈ ಅಧಿಕೃತ ಪಟ್ಟಿಯನ್ನು ಗಮನಿಸಿ, ಮಾನ್ಯತೆ ಪಡೆದ ಸಂಸ್ಥೆಗಳನ್ನು ಆಯ್ಕೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.
ಕ್ರ.ಸಂ ವಿಶ್ವವಿದ್ಯಾಲಯದ ಹೆಸರು
1 ಅಲಯನ್ಸ್ ವಿಶ್ವವಿದ್ಯಾಲಯ, ಬೆಂಗಳೂರು.
2 ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ, ಬೆಂಗಳೂರು.
3 ಸಿ.ಎಂ.ಆರ್. ವಿಶ್ವವಿದ್ಯಾಲಯ, ಬೆಂಗಳೂರು.
4 ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ, ಬೆಂಗಳೂರು.
5 ಪಿ.ಇ.ಎಸ್. ವಿಶ್ವವಿದ್ಯಾಲಯ, ಬೆಂಗಳೂರು.
6 ಎಂ.ಎಸ್. ರಾಮಯ್ಯ ಯೂನಿವರ್ಸಿಟಿ ಆಫ್ ಅಪ್ಲೈಡ್ ಸೈನ್ಸಸ್, ಬೆಂಗಳೂರು.
7 ರೇವಾ ವಿಶ್ವವಿದ್ಯಾಲಯ, ಬೆಂಗಳೂರು.
8 ದಯಾನಂದ ಸಾಗರ ವಿಶ್ವವಿದ್ಯಾಲಯ, ಬೆಂಗಳೂರು.
9 ರೈ ತಾಂತ್ರಿಕ ವಿಶ್ವವಿದ್ಯಾಲಯ, ಬೆಂಗಳೂರು.
10 ಕೆ.ಎಲ್. ಇ. ವಿಶ್ವವಿದ್ಯಾಲಯ, ಹುಬ್ಬಳ್ಳಿ.
11 ಗಾರ್ಡನ್ ಸಿಟಿ ವಿಶ್ವವಿದ್ಯಾಲಯ, ಬೆಂಗಳೂರು.
12 ಜೆ.ಎಸ್.ಎಸ್ ತಾಂತ್ರಿಕ ವಿಶ್ವವಿದ್ಯಾಲಯ, ಮೈಸೂರು.
13 ಶ್ರೀನಿವಾಸ ವಿಶ್ವವಿದ್ಯಾಲಯ, ಮಂಗಳೂರು.
14 ಶರಣ ಬಸವ ವಿಶ್ವವಿದ್ಯಾಲಯ, ಕಲಬುರಗಿ.
15 ಆದಿಚುಂಚನಗಿರಿ ವಿಶ್ವವಿದ್ಯಾಲಯ, ನಾಗಮಂಗಲ.
16 ಖಾಜಾ ಬಂದಾನವಾಜ್ ವಿಶ್ವವಿದ್ಯಾಲಯ, ಕಲಬುರಗಿ.
17 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ, ಧಾರವಾಡ.
18 ಶ್ರೀ ಸತ್ಯ ಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯ, ಕಲಬುರಗಿ.
19 ಆರ್.ವಿ. ವಿಶ್ವವಿದ್ಯಾಲಯ, ಬೆಂಗಳೂರು.
20 ಎನ್.ಐ.ಇ. ವಿಶ್ವವಿದ್ಯಾಲಯ, ಮೈಸೂರು.
21 ಶ್ರೀ ಜಗದ್ಗುರು ಮುರುಘರಾಜೇಂದ್ರ ವಿಶ್ವವಿದ್ಯಾಲಯ, ಚಿತ್ರದುರ್ಗ.
22 ಅಟ್ರಿಯಾ ವಿಶ್ವವಿದ್ಯಾಲಯ, ಬೆಂಗಳೂರು.
23 ಚಾಣಕ್ಯ ವಿಶ್ವವಿದ್ಯಾಲಯ, ಬೆಂಗಳೂರು.
24 ವಿದ್ಯಾಶಿಲ್ಪ ವಿಶ್ವವಿದ್ಯಾಲಯ, ಬೆಂಗಳೂರು.
25 ಸೈಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ, ಬೆಂಗಳೂರು.
26 ಕಿಷ್ಕಿಂದ ವಿಶ್ವವಿದ್ಯಾಲಯ, ಬಳ್ಳಾರಿ
27 ಜಿ.ಎಂ. ವಿಶ್ವವಿದ್ಯಾಲಯ, ಪಿ.ಬಿ. ರಸ್ತೆ, ದಾವಣಗೆರೆ
28 ಅಮಿಟಿ ವಿಶ್ವವಿದ್ಯಾಲಯ, ಬೆಂಗಳೂರು.
29 ಸಪ್ತಗಿರಿ ಎನ್.ಪಿ.ಎಸ್. ವಿಶ್ವವಿದ್ಯಾಲಯ, ಬೆಂಗಳೂರು.
30 ಬಿ.ಎಂ.ಎಸ್. ವಿಶ್ವವಿದ್ಯಾಲಯ, ಬೆಂಗಳೂರು.





Any questions related to ರಾಜ್ಯದ ಅಧಿಕೃತ ವಿಶ್ವವಿದ್ಯಾಲಯಗಳ ಪಟ್ಟಿ !?