Home » ಲೈವ್ ನ್ಯೂಸ್ » ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

Facebook
X
WhatsApp
Telegram

ಬೆಂಗಳೂರು.10.ಜೂನ್.26:ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ಪರಿಷ್ಕರಿಸಿ, ಕರ್ತವ್ಯಗಳನ್ನು ಮರುಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರಾದ ತುಷಾರ್ ಗಿರಿ ನಾಥ್ (IAS) ಅವರ ಮಾರ್ಗದರ್ಶನ ಹಾಗೂ ಮೇಲ್ವಿಚಾರಣೆಯಲ್ಲಿ ಸಚಿವಾಲಯದ ಎಲ್ಲಾ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ. ನಿಯೋಜಿತ ಅಧಿಕಾರಿಗಳು ತಮಗೆ ಹಂಚಿಕೆಯಾದ ಇಲಾಖೆಗಳ ಕಡತಗಳನ್ನು ಮಾನ್ಯ ಮುಖ್ಯಮಂತ್ರಿಗಳ ಆದೇಶಕ್ಕಾಗಿ ಹಾಗೂ ಅಪರ ಮುಖ್ಯ ಕಾರ್ಯದರ್ಶಿಯವರ ಪರಿಶೀಲನೆಗಾಗಿ ಮಂಡಿಸಬೇಕೆಂದು ಸೂಚಿಸಲಾಗಿದೆ.

ಯಾವ ಯಾವ ಅಧಿಕಾರಿಗಳಿಗೆ ಯಾವ ಇಲಾಖೆ ಹಾಗೂ ಜವಾಬ್ದಾರಿಗಳನ್ನು ವಹಿಸಲಾಗಿದೆ ಎಂಬ ಸಂಪೂರ್ಣ ಪಟ್ಟಿ ಕೆಳಗಿನಂತಿದೆ:

ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆಯ ವಿವರವಾದ ಪಟ್ಟಿ

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology