ಕೊಪ್ಪಳ.13.ಜೂನ್.26: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವನ್ನು ಜೂನ್ 15 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30ರ ವರೆಗೆ ಜಿಲ್ಲಾ ಆಡಳಿತ ಭವನದ ಮೊದಲನೇ ಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಅಭ್ಯರ್ಥಿಗಳು ಯಾವುದೇ ಪದವಿ ವಿದ್ಯಾಭ್ಯಾಸ ಮುಗಿಸಿದವರು ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು 18 ರಿಂದ 30 ವರ್ಷ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳ 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Any questions related to ಜೂ. 15 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್?