Home » ಲೈವ್ ನ್ಯೂಸ್ » ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಕೊಪ್ಪಳ.12.ಜೂನ್26: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಮಂತ್ರಾಲಯ, ಭಾರತ ಸರ್ಕಾರದವತಿಯಿಂದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗಾಗಿ ರಾಷ್ಟ್ರಾದ್ಯಂತ ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ದಿನಾಂಕ: 31-07-2026ಕ್ಕೆ ಅನ್ವಯವಾಗುವಂತೆ 05 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿರುವ ವಿವಿಧ ಕ್ಷೇತ್ರಗಳಲ್ಲಿ (ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ, ಕ್ರೀಡೆ, ಸಮಾಜ ಸೇವೆ, ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಸಂಸ್ಕೃತಿ ಮತ್ತು ನೂತನ ಅವಿಷ್ಕಾರಗಳು) ಸಾಧನೆ ಮಾಡಿರುವ ಎಲ್ಲಾ ಮಕ್ಕಳು ಸದರಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ. ದಿನಾಂಕ 31.07.2026 ರೊಳಗೆ https://awards.gov.in ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಮತ್ತು ಮಾಹಿತಿ ಪಡೆಯಬಹುದಾಗಿರುತ್ತದೆ ಎಂದು ಕೊಪ್ಪಳ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology