Home » ಲೈವ್ ನ್ಯೂಸ್ » ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರಿಗೆ ಸ್ವಾಗತ

ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರಿಗೆ ಸ್ವಾಗತ

ಕೊಪ್ಪಳ.27.ಜೂನ್.26: ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ನಿಮಿತ್ತ, ಮುನಿರಬಾದ್ ರಿಸರ್ವ್ ಪೊಲೀಸ್ ಕವಯಾತು ಮೈದಾನದಲ್ಲಿ ಗುರುವಾರ (ಜೂ. 25ರಂದು) ಹೆಲಿಪ್ಯಾಡ್‌ಗೆ ಬಂದಿಳಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿಸಲಾಯಿತು.


ಈ ಸಂದರ್ಭದಲ್ಲಿ ಶಾಸಕರಾದ ಜಿ.ಎನ್.ಗಣೇಶ್, ವಿಧಾನ ಪರಿಷತ್ ಶಾಸಕರಾದ ಎನ್.ಎಸ್.ಬೋಸರಾಜು, ಜಿಲ್ಲಾಧಿಕಾರಿಗಳಾದ ಡಾ.ಸುರೇಶ್ ಇಟ್ನಾಳ್, ಜಿ.ಪಂ. ಸಿಇಓ, ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ರ್ವಣೀತ್ ನೇಗಿ, ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಡಾ.ರಾಮ್. ಎಲ್. ಅರಸಿದ್ದಿ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author

ಪ್ರಮುಖ ಸುದ್ದಿ

Stock market

Astrology