Home » ಲೈವ್ ನ್ಯೂಸ್ » ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ

Facebook
X
WhatsApp
Telegram

ಕೊಪ್ಪಳ.27.ಜೂನ್.26: ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್‌ಗಳ ಉದ್ಘಾಟನೆ  ನಿಮಿತ್ತ, ಮುನಿರಬಾದ್ ರಿಸರ್ವ್ ಪೊಲೀಸ್ ಕವಯಾತು ಮೈದಾನದಲ್ಲಿ ಹೆಲಿಪ್ಯಾಡ್‌ಗೆ ಬಂದಿಳಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕೊಪ್ಪಳ ಜಿಲ್ಲಾಡಳಿತ ವತಿಯಿಂದ ಸ್ವಾಗತಿ ಪೊಲೀಸ್ ಗೌರವ ವಂದನೆ ಸಲ್ಲಿಸಲಾಯಿತು.


ಈ ವೇಳೆ ಸಂಸದರಾದ ರಾಜಶೇಖರ ಹಿಟ್ನಾಳ್, ರಾಜ್ಯಸಭಾ ಸಂಸದರಾದ ಡಾ.ಸೈಯದ್ ನಾಸಿರ್ ಹುಸೇನ್, ಶಾಸಕರುಗಲಾದ ಹೆಚ್.ಕೆ. ಪಾಟೀಲ್, ಬಸವರಾಜ ರಾಯರೆಡ್ಡಿ, ಶಿವರಾಜ ತಂಗಡಿ, ಕೆ.ರಾಘವೇಂದ್ರ ಹಿಟ್ನಾಳ್, ಜಿ.ಎನ್.ಗಣೇಶ್, ಮಾಜಿ ಸಚಿವರಾದ ಅಮರೇಗೌಡ ಪಾಟೀಲ್ ಬೈಯಾಪುರ, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ.ಪಿ.ಎಸ್. ಹರ್ಷ, ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ.ಸುರೇಶ್ ಇಟ್ನಾಳ್, ಜಿ.ಪಂ. ಸಿಇಓ ರ್ವಣೀತ್ ನೇಗಿ, ಎಸ್ಪಿ ಡಾ. ರಾಮ್ ಎಲ್. ಅರಸಿದ್ದಿ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology