Home » ಲೈವ್ ನ್ಯೂಸ್ » ಬೀದರ ಜಿಲ್ಲೆಗೆ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಆಗಮನ

ಬೀದರ ಜಿಲ್ಲೆಗೆ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಆಗಮನ

Facebook
X
WhatsApp
Telegram

ಬೀದರ,06.ಜುಲೈ 26:- ನಾಡಿನ ಮಾನ್ಯ ಜನಪ್ರಿಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ ಶಿವಕುಮಾರ್ ಅವರನ್ನು ಬೀದರ ಮತ್ತು ಬಸವಕಲ್ಯಾಣ ಪ್ರವಾಸದ ಅಂಗವಾಗಿ ಬೀದರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲೆಯ ಜನತೆಯ ಪರವಾಗಿ ಸಚಿವರಾದ ಶ್ರೀ ಈಶ್ವರ ಖಂಡ್ರೆ ಹಾಗೂ ಶಾಸಕರಾದ ರಹೀಂ ಖಾನ್ ಅವರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology